ದೇಶವಿಷವನ್ನೂ ಜೀರ್ಣಿಸಿಕೊಳ್ಳುವುದನ್ನು ನಾನು ವಡ್ನಾಗರದಲ್ಲಿ ಕಲಿತೆ: ಪ್ರಧಾನಿ ಮೋದಿ
ಜೀವನದಲ್ಲಿ ನಾನು ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದು, ಪ್ರಮುಖವಾಗಿ ವಿಷವನ್ನೂ ಕೂಡ ಹೇಗೆ ಜೀರ್ಣಿಸಿಕೊಳ್ಳಬೇಕು ಎಂಬುದನ್ನು ನಾನು ನನ್ನ ಹುಟ್ಟೂರಾದ ವಡ್ನಾಗರದಲ್ಲಿ ಕಲಿತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.