ದೇಶGujarat Floods: ಮಳೆಯ ಆರ್ಭಟಕ್ಕೆ ಗುಜರಾತ್ ತತ್ತರ! ವಲ್ಸಾಡ್ ಜಲಾವೃತ, ಜನಜೀವನ ಅಸ್ತವ್ಯಸ್ತ, Video
ಗುಜರಾತ್ ನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿದಿದ್ದು, ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ.