ರಾಜ್ಯತುಮಕೂರು: ಗುಜರಾತಿನಿಂದ ಬಂದಿದ್ದ ಮೌಲ್ವಿಗೆ ಕೋವಿಡ್-19 ಸೋಂಕು ದೃಢ
:ಗುಜರಾತ್ ರಾಜ್ಯದ ಸೂರತ್ ನಿಂದ ಬಂದಿದ್ದ 37 ವರ್ಷದ ಮೌಲ್ವಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.ಇವರ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 13 ಮಂದಿಯನ್ನು ಪತ್ತೆ ಹಚ್ಚಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಯನ್ನು ಕ್ವಾರೆಂಟೈನ್ ನಲ್ಲಿಡಲಾಗಿದೆ.