ಗುಜರಾತ್ ವಿಧಾನಸಭೆ

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಖೇಡವಾಲಾ ಏಕೈಕ ಮುಸ್ಲಿಂ ಶಾಸಕ
ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ ಐತಿಹಾಸಿಕ ಗೆಲುವಿನೊಂದಿಗೆ ಸತತ 7ನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಏಕೈಕ ಮುಸ್ಲಿಂ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ.

ಗುಜರಾತ್ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಆಗಲು ಬಿಜೆಪಿ ಶಾಸಕಿ ನಿಮಬೆನ್ ಆಚಾರ್ಯ ಸಜ್ಜು
ಬಿಜೆಪಿಯ ಹಿರಿಯ ಶಾಸಕಿ ನಿಮಬೆನ್ ಆಚಾರ್ಯ ಅವರು ಗುಜರಾತ್ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಆಗಲು ಸಜ್ಜಾಗಿದ್ದಾರೆ. ಏಕೆಂದರೆ ವಿರೋಧ ಪಕ್ಷ ಕಾಂಗ್ರೆಸ್ ಸಹ ಆಚಾರ್ಯ ಅವರನ್ನು ಬೆಂಬಲಿಸಿದೆ.

ಗುಜರಾತ್ ನಲ್ಲಿ 'ಕೈ'ಗೆ ಆಘಾತ: ಇಬ್ಬರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ
ಇತ್ತೀಚಿಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದ ಗುಜರಾತ್ ನ ಇಬ್ಬರು ಕಾಂಗ್ರೆಸ್ ಶಾಸಕರು....

ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರ ಮಾರಾಮಾರಿ!
ಗುಜರಾತ್ ವಿಧಾನಸಭೆಯಲ್ಲಿ ಶಾಸಕರ ನಡುವೆ ನಡೆದ ವಾದ-ವಿವಾದ ತಾರಕಕ್ಕೇರಿ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಪರಸ್ಪರ ಕೈ-ಕೈ ಮಿಲಾಯಿಸಿರುವ ಘಟನೆ ನಡೆದಿದೆ...

ಡಿಸೆಂಬರ್ 9, 14ರಂದು ಗುಜರಾತ್ ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗ
ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ವಿಧಾನಸಭೆ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 9 ಮತ್ತು 14ರಂದು ಎರಡು ಹಂತಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆಯ ಮತದಾನ ನಡೆಯಲಿದೆ.

ಗುಜರಾತ್ ಶಾಸಕರ ಅಮಾನತು ಅಪ್ರಜಾಪ್ರಭುತ್ವವಾದದ್ದು: ಜೆಡಿಯು
ಗುಜರಾತ್ ವಿಧಾನಸಭೆಯಲ್ಲಿ 50 ಕಾಂಗ್ರೆಸ್ ಶಾಸಕರನ್ನು ಅಮಾನತು ಮಾಡಿರುವುದೊಂದು ಪ್ರಜಾಪ್ರಭುತ್ವಕ್ಕೆ ವಿರೋಧವಾದದ್ದು ಎಂದು ಜೆಡಿಯು...

ಉನಾ ವಿವಾದ: ಗುಜರಾತ್ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಸಿದ 50 ಕಾಂಗ್ರೆಸ್ ಶಾಸಕರ ಅಮಾನತು
ಉನಾ ದಲಿತರ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ ಗುಜರಾತ್ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಸಿದ 50 ಕಾಂಗ್ರೆಸ್ ಶಾಸಕರನ್ನು ಅಲ್ಲಿನ ಸ್ಪೀಕರ್ ಅಮಾನತು ಮಾಡಿರುವುದಾಗಿ...

