ದೇಶನಮಾಜ್ ವಿಚಾರ: ಗುಜರಾತ್ ವಿವಿ ಹಾಸ್ಟೆಲ್ ನಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಇಬ್ಬರು ಆಸ್ಪತ್ರೆಗೆ ದಾಖಲು
ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ನಮಾಜ್ ವಿಚಾರದಲ್ಲಿ ವಿವಿಧ ವಿದೇಶಗಳಿಂದ ಬಂದ ವಿದ್ಯಾರ್ಥಿಗಳ ಮೇಲೆ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.