ದೇಶಏಕತೆ ಪ್ರತಿಮೆಗಾಗಿ ಭೂಮಿ ನೀಡಿದ ಕುಟುಂಬಗಳಿಗೆ ಪರಿಹಾರ, ಬದಲಿ ಭೂಮಿ ನೀಡಲಾಗಿದೆ: ಗುಜರಾತ್ ಸರ್ಕಾರ
ವಿಶ್ವದ ಅತೀ ಎತ್ತರದ ಸರ್ದಾರ್ ವಲ್ಲಭಭಾಯ್ ಪಟೇಲರ ಏಕತೆಯ ಪ್ರತಿಮೆಗಾಗಿ ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿಗಳನ್ನು ಪಡೆಯಲಾಗಿದ್ದು, ಅವರಿಗೆ ಪರಿಹಾರ ಧನ ಮತ್ತು ಬದಲಿ ಭೂಮಿ ನೀಡಲಾಗಿದೆ ಎಂದು ಗುಜರಾತ್ ಸರ್ಕಾರ ಹೇಳಿದೆ.