ಗುಜರಾತ್ ಸರ್ಕಾರ

Gen Z ಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರ
ಪ್ರತಿಭಟನೆಗಳಲ್ಲಿ ಭಾಗವಹಿಸಿದವರ ವಿರುದ್ಧ ಈಗಾಗಲೇ ಯಾವುದೇ ಎಫ್‌ಐಆರ್‌ಗಳು ಅಥವಾ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೆ, ಅವುಗಳನ್ನು ಹಿಂತೆಗೆದುಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಸರ್ಕಾರ ಆದೇಶಿಸಿದೆ.

ಅದಾನಿ ಪೋರ್ಟ್ಸ್ ಏಕಸ್ವಾಮ್ಯ ಭದ್ರಪಡಿಸಲು ಗುಜರಾತ್ ಸರ್ಕಾರ ನೆರವು: ಕಾಂಗ್ರೆಸ್ ಆರೋಪ
ಗುಜರಾತ್ ಸರ್ಕಾರ ಖಾಸಗಿ ಬಂದರುಗಳಿಗೆ ಬಿಲ್ಡ್-ಓನ್-ಆಪರೇಟ್-ಟ್ರಾನ್ಸ್‌ಫರ್ (ಬೂಟ್) ಆಧಾರದ ಮೇಲೆ 30 ವರ್ಷಗಳ ರಿಯಾಯಿತಿ ಅವಧಿಯನ್ನು ನೀಡುತ್ತದೆ. ನಂತರ ಮಾಲೀಕತ್ವವನ್ನು ಗುಜರಾತ್ ಸರ್ಕಾರಕ್ಕೆ ವರ್ಗಾಯಿಸಲಾಗುತ್ತದೆ.

ನಾವು ಈಗ ಗುಜರಾತ್ ಸರ್ಕಾರವನ್ನು ನಂಬುವುದಿಲ್ಲ: ರಾಜ್ ಕೋಟ್ ದುರಂತಕ್ಕೆ ಕಾರಣವಾದ ಲೋಪಗಳ ಬಗ್ಗೆ ಹೈಕೋರ್ಟ್ ತರಾಟೆ
ರಾಜ್ ಕೋಟ್ ನಲ್ಲಿನ ಗೇಮಿಂಗ್ ಝೋನ್ ನಲ್ಲಿ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ಹೈಕೋರ್ಟ್ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಗುಜರಾತ್: ಲೋಕಸಭೆ ಚುನಾವಣೆ ನಡುವೆಯೇ 35 ಅಧಿಕಾರಿಗಳ ಎತ್ತಂಗಡಿ
ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಲ್ಲಿರುವಂತೆಯೇ ಗುಜರಾತ್ ಸರ್ಕಾರ ಭಾನುವಾರ 35 ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿದೆ. ಇದರಿಂದಾಗಿ ಸೂರತ್ ಮತ್ತು ವಡೋದರದಂತಹ ಪ್ರಮುಖ ನಗರಗಳು ಹೊಸ ಪೊಲೀಸ್ ಆಯುಕ್ತರನ್ನು ಪಡೆದುಕೊಂಡಿವೆ.

ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ 'ಸುಪ್ರೀಂ'
2002ರಲ್ಲಿ ನಡೆದ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಅವಧಿಪೂರ್ವ ಬಿಡುಗಡೆಗೆ ಅನುಮತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆ ಕುರಿತು ದಾಖಲೆ ಸಲ್ಲಿಸುವಂತೆ ಗುಜರಾತ್ ಸರ್ಕಾರಕ್ಕೆ ಸೂಚನೆ
2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಎಲ್ಲಾ 11 ಅಪರಾಧಿಗಳಿಗೆ ಕಳೆದ ವರ್ಷ ನೀಡಲಾದ ಕ್ಷಮಾಪಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.

ಬಿಲ್ಕಿಸ್ ಬಾನೊ ಕೇಸ್: ಆಯ್ದ ಅಪರಾಧಿಗಳಿಗೆ ಕ್ಷಮಾಪಣೆ ನೀಡುವುದನ್ನು ರಾಜ್ಯ ಸರ್ಕಾರಗಳು ಮಾಡಬಾರದು- ಸುಪ್ರೀಂ ಕೋರ್ಟ್
ರಾಜ್ಯ ಸರಕಾರಗಳು ಅಪರಾಧಿಗಳಿಗೆ ಕ್ಷಮಾಪಣೆ ನೀಡುವುದನ್ನು ಆಯ್ದುಕೊಳ್ಳಬಾರದು ಮತ್ತು ಸಮಾಜದಲ್ಲಿ ಸುಧಾರಣೆ ಮತ್ತು ಸಮಾಜದೊಂದಿಗೆ ಮರುಸಂಘಟಿಸುವ ಅವಕಾಶವನ್ನು ಪ್ರತಿಯೊಬ್ಬ ಕೈದಿಗಳಿಗೂ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಗುಜರಾತ್ ಸರಕಾರಕ್ಕೆ ಹೇಳಿದೆ.

ಅಪರಾಧಿಗಳಿಗೆ ಕ್ಷಮಾಪಣೆ: ಕಡತಗಳೊಂದಿಗೆ ಸಿದ್ಧರಾಗಿರಿ'; ಬಿಲ್ಕಿಸ್ ಬಾನೊ ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು!
ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿ ಕುರಿತು ಕೇಂದ್ರ, ಗುಜರಾತ್ ಸರ್ಕಾರ ಮತ್ತಿತರರಿಂದ ಪ್ರತಿಕ್ರಿಯೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೇಳಿದೆ. 2022ರ ಗೋದ್ರಾ ಹತ್ಯಾಕಾಂಡದ ನಂತರ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ನಡೆದು ಆಕೆಯ ಏಳು ಮಂದಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು.

ಅಪರಾಧಿಗಳ ಬಿಡುಗಡೆ ವಿರುದ್ಧ ಬಿಲ್ಕಿಸ್ ಬಾನು ಅರ್ಜಿ; ಕೇಂದ್ರ, ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮನವಿ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಗುಜರಾತ್ ಸರ್ಕಾರ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.

