ಗುಜರಾತ್ ಸಿಎಂ

ಸತತ 2ನೇ ಅವಧಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ: ಬಿಎಸ್'ವೈ, ಸಿಎಂ ಬೊಮ್ಮಾಯಿ ಭಾಗಿ
ಗುಜರಾತ್ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಭೂಪೇಂದ್ರ ಪಟೇಲ್ ಅವರು ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳುತ್ತಿದ್ದಾರೆ.

ಗುಜರಾತ್ ಸಿಎಂ ಆಯ್ಕೆ: ಬಿಜೆಪಿ ಕೇಂದ್ರ ವೀಕ್ಷಕರಾಗಿ ರಾಜನಾಥ್, ಯಡಿಯೂರಪ್ಪ, ಅರ್ಜುನ್ ಮುಂಡಾ ನೇಮಕ
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಸತತ 7ನೇ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಬಿ ಎಸ್...

ನಿತಿನ್ ಪಟೇಲ್, ಮನ್ಸುಖ್ ಮಾಂಡವೀಯ, ಆರ್.ಸಿ.ಫಾಲ್ಡು ಗುಜರಾತ್ ನ ನೂತನ ಸಿಎಂ ಯಾರು?
ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಸಿಎಂ ವಿಜಯ್ ರುಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ನೂತನ ಸಿಎಂ ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ಪ್ರಾರಂಭವಾಗಿದೆ.

ಗುಜರಾತ್ ಸಿಎಂ ಎಲ್ಲವೂ ಸರಿಯಾಗಿದೆ ಎಂದ ಕೆಲವೇ ಗಂಟೆಗಳಲ್ಲಿ ಮತ್ತೆ ಚಂಡಮಾರುತದ ಭೀತಿ
ವಾಯು ಚಂಡಮಾರುತದ ಅಬ್ಬರ ಇನ್ನೇನು ಕಡಿಮೆಯಾಯಿತು ಎನ್ನುವಷ್ಟರಲ್ಲಿ ಮರುಕಳಿಸುವ ಭೀತಿ ಎದುರಾಗಿದೆ.

ಮಾಯಾವತಿ-ಅಖಿಲೇಶ್ ಒಗ್ಗೂಡಿಸಿದ ಅವಧಿಗಿಂತಲೂ ಹೆಚ್ಚು ಅವಧಿಗೆ ಸಿಎಂ ಆಗಿದ್ದೆ: ಮೋದಿ
ತಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಅಥವಾ ವಿದೇಶಿ ಬ್ಯಾಂಕ್ ಗಳಲ್ಲಿ ಹಣ ಇಟ್ಟಿರುವ ಆರೋಪವನ್ನು ಸಾಬೀತುಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ಅಮಿತ್ ಶಾ ಗುಜರಾತ್ ಸಿಎಂ ಆಗುವುದಿಲ್ಲ: ಬಿಜೆಪಿ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತ್ ಸಿಎಂ ಆಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದೆ.

