ಗುಜರಿ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ರಾಮಮೂರ್ತಿನಗರ ಮೂವರನ್ನು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಸೈಪುಲ್ಲಾ (35) ಎಂದು ಗುರುತಿಸಲಾಗಿದೆ.