ಟಿ ಎನ್ ಸೀತಾರಾಮ್ ನಿರ್ದೇಶನದ 'ಮಗಳು ಜಾನಕಿ' ಧಾರಾವಾಹಿ ಮೂಲಕ ಪ್ರೇಕ್ಷಕರಿಗೆ ಪರಿಚಯವಾದ ನಟಿ ಗಾನವಿ ಲಕ್ಷ್ಮಣ್ ಅವರು ಕಿರುಚಿತ್ರವೊಂದರಲ್ಲಿ ನಟಿಸಿದ್ದಾರೆ. ಗಾನವಿ ಲಕ್ಷ್ಮಣ್ 'ಗುಟುರ್ಗೂ..' ಎಂಬ ಕಿರುಚಿತ್ರದಲ್ಲಿ ನಟಿಸಿದ್ದಾರೆ.