ದೇಶಉತ್ತರ ಭಾರತದ ಐದು ರಾಜ್ಯಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ : 80 ಸಾವು , 136 ಗಾಯ
ಉತ್ತರ ಭಾರತದ ಐದು ರಾಜ್ಯಗಳಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಗುಡುಗು ಸಹಿತ ಬಿರುಗಾಳಿ ಮಳೆಯಿಂದಾಗಿ 80ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದಲ್ಲಿಯೇ ದಾಖಲೆಯ 51 ಮಂದಿ ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ.