ರಾಜ್ಯಮಂಗಳೂರಿನಲ್ಲಿ ಭಾರಿ ಮಳೆ; ಮಾಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತಕ್ಕೆ ನಾಲ್ವರು ಬಲಿ; Video
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿದ್ದಾರೆ.