ಗುಣಮಟ್ಟ ಪರೀಕ್ಷೆ

ಗುಣಮಟ್ಟ ಪರೀಕ್ಷೆಯಲ್ಲಿ ಪತಂಜಲಿ ತುಪ್ಪ ಫೇಲ್: ಉತ್ತರಾಖಂಡದಲ್ಲಿ ಕಂಪನಿಗೆ ದಂಡ ವಿಧಿಸಿದ ಕೋರ್ಟ್
ತುಪ್ಪವು ಕಲಬೆರಕೆಯಾಗಿದೆ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಯೋಗಾಲಯಗಳು ದೃಢಪಡಿಸಿದ ನಂತರ ಉತ್ಪಾದಕ, ವಿತರಕ ಮತ್ತು ಚಿಲ್ಲರೆ ವ್ಯಾಪಾರಿಗಳ ವಿರುದ್ಧ ಒಟ್ಟು 1.40 ಲಕ್ಷ ರೂ.ಗಳಿಗೂ ಹೆಚ್ಚಿನ ದಂಡ ವಿಧಿಸಲಾಗಿದೆ.

ಬೆಂಗಳೂರು: ಗುಣಮಟ್ಟ ಪರೀಕ್ಷೆಗಾಗಿ ಇತ್ತೀಚೆಗೆ ನಿರ್ಮಿಸಿದ ರಸ್ತೆ ಅಗೆದು ಗುಂಡಿ ಮಾಡಿದ BBMP!
ಈಗ ಗುಣಮಟ್ಟದ ಪರಿಶೀಲನೆಯ ನೆಪದಲ್ಲಿ, ಚರಂಡಿಗಳನ್ನು ಕತ್ತರಿಸಿ, ಸ್ಲ್ಯಾಬ್‌ಗಳನ್ನು ಸ್ಥಳಾಂತರಿಸಿ, ಶುಕ್ರವಾರ ರಸ್ತೆಗಳನ್ನು ಅಗೆಯಲಾಗಿದೆ .

ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ!
ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ.

ಜಾಹೀರಾತಿಗೆ ರು. 445 ಕೋಟಿ, ಗುಣಮಟ್ಟ ಪರೀಕ್ಷೆಗೆ ರು.19 ಕೋಟಿ!
ಮ್ಯಾಗಿ ನೂಡಲ್ಸ್ ನ ಜಾಹೀರಾತು ಮತ್ತು ಮಾರಾಟ ಉತ್ತೇಜನಕ್ಕೆ ಬರೋಬ್ಬರಿ ರು.445 ಕೋಟಿ, ಗುಣಮಟ್ಟ ಪರೀಕ್ಷೆಗೆ ಜುಜುಬಿ ರು.12-20 ಕೋಟಿ!...

