ದೇಶದೇಶದಲ್ಲಿ ಹೆಚ್ಚುತ್ತಿರುವ ಗುಣಮುಖರ ಸಂಖ್ಯೆ: ಜಾಗತಿಕ ಮಟ್ಟದಲ್ಲಿ ಸ್ಥಾನ ಕಾಯ್ದುಕೊಂಡ ಭಾರತ
ಭಾರತದಲ್ಲಿ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದ್ದು, ಜಾಗತಿಕ ಮಟ್ಟದಲ್ಲಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.