ಗುಣಮುಖರ ಪ್ರಮಾಣ

ಕೋವಿಡ್-19: ರಾಜ್ಯದ 5 ಜಿಲ್ಲೆಗಳಲ್ಲಿ ಉತ್ತಮ ಬೆಳವಣಿಗೆ; ಚೇತರಿಕೆ ಪ್ರಮಾಣ ಶೇ.92ಕ್ಕೂ ಹೆಚ್ಚು!
ರಾಜ್ಯದಲ್ಲಿ ಕೊರೋನಾಗಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಜೊತೆಗೆ ಗುಣಮುಖರಾಗುತ್ತಿರುವ ಪ್ರಮಾಣ ಕೂಡ ಏರಿಕೆಯಾಗುತ್ತಿದ್ದು, ರಾಜ್ಯದ ಚೇತರಿಕೆ ಪ್ರಮಾಣ ಶೇ.87.47ಕ್ಕೆ ಏರಿಕೆಯಾಗಿದೆ.

ಕೋವಿಡ್-19: 24 ಗಂಟೆಗಳಲ್ಲಿ ಗರಿಷ್ಠ 81,533 ಸೋಂಕಿತರು ಗುಣಮುಖ, 5 ರಾಜ್ಯಗಳ ಪಾಲೇ ಶೇ.60
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ.

