ದೇಶತಾನೇ ವಿಮೆ ಮಾಡಿಸಿ, 10 ಲಕ್ಷ ರೂಪಾಯಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಯನ್ನು ಕೊಲ್ಲಲು ಹಂತಕರಿಗೆ ಸುಪಾರಿ ಕೊಟ್ಟ ಮಗ!
ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಆಕ್ಸಿಡೆಂಟಲ್ ವಿಮೆ ಹಣವನ್ನು ಪಡೆಯಲು ತನ್ನ ತಂದೆಯನ್ನೇ ಕೊಲೆ ಮಾಡಲು ಗುತ್ತಿಗೆ ಹಂತಕರನ್ನು ನೇಮಿಸಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.