ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್'ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ.