ಗುತ್ತಿಗೆ ಸಿಬ್ಬಂದಿ

ಗ್ರಾಹಕರಿಂದ ನೀರಿನ ಕಂದಾಯ ನಗದಾಗಿ ಪಡೆದು 5 ವರ್ಷಗಳಿಂದ ಬಿಡಬ್ಲ್ಯುಎಸ್ಎಸ್ಬಿಗೆ ವಂಚಿಸಿದ ಸಿಬ್ಬಂದಿ!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯುಎಸ್ಎಸ್ಬಿ) ಹೊರಗುತ್ತಿಗೆ ನೌಕರರು ಸಾರ್ವಜನಿಕರಿಂದ ನೀರಿನ ಕಂದಾಯವನ್ನು ನಗದಾಗಿ ಪಡೆದುಕೊಂಡು ಕಳೆದ 5 ವರ್ಷಗಳಿಂದ ಮಂಡಳಿಗೆ ವಂಚಿಸಿದ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದೆ.

ಗುತ್ತಿಗೆ ಸಿಬ್ಬಂದಿಗೆ ನೀಡದ ವೇತನ: ಬಿಬಿಎಂಪಿ ವಿರುದ್ಧ ಮಾಜಿ ಮೇಯರ್ ವಾಗ್ದಾಳಿ
ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಪಾಲಿಕೆಯ ಗುತ್ತಿಗೆ ಸಿಬ್ಬಂದಿ ವೇತನ ನೀಡುತ್ತಿಲ್ಲ, ಮತ್ತು ಹಣ ಬಿಡುಗಡೆ ಮಾಡದೇ ಸತಾಯಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಎನ್ ಆರ್ ರಮೇಶ್ ಆರೋಪಿಸಿದ್ದಾರೆ.

