ಗುತ್ತಿಗೆದಾರನಿಗೆ ಜೀವ ಬೆದರಿಕೆ
ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ
ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ
ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರು ದೂರು ನೀಡಿದ್ದರು.

