ರಾಜ್ಯನಮ್ಮ ಬಾಕಿ ಹಣ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ: ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ಸಂಘದ ನಿಯೋಗ ಸಿಎಂಗೆ ಒತ್ತಾಯ
ಕಳೆದ ಮೂರು ವರ್ಷಗಳಿಂದ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ರಾಜ್ಯಾದ್ಯಂತ ಕೈಗೊಂಡಿದ್ದ ಕಾಮಗಾರಿಗಳಿಗೆ ಗುತ್ತಿಗೆದಾರರ ಬಾಕಿ ಹಣ 20 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.