ದೇಶ'ಗುಪ್ಕರ್ ಗ್ಯಾಂಗ್' ಜಾಗತಿಕ ಮಟ್ಟಕ್ಕೆ ವಿಸ್ತರಿಸಿದೆ, ಆದರೆ ಜಮ್ಮು ಕಾಶ್ಮೀರ ಎಂದಿಗೂ ಭಾರತದ ಭಾಗವಾಗಿ ಉಳಿಯಲಿದೆ: ಅಮಿತ್ ಶಾ
ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ. ಕೇಂದ್ರಾಡಳಿತ ಪ್ರದೇಶದ ರಾಜಕೀಯ ಪಕ್ಷಗಳ ಮೈತ್ರಿಯು ಒಂದು 'ಗುಪ್ಕರ್ ಗ್ಯಾಂಗ್' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.