ದೇಶಜಗತ್ತಿನ ಯಾವುದೇ ಶಕ್ತಿ 370ನೇ ವಿಧಿಯನ್ನು ಹಿಂದಕ್ಕೆ ತರಲಾರದು: ಬಿಜೆಪಿ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ಪರಿಚ್ಛೇದದ ರದ್ದತಿ ಪ್ರಕ್ರಿಯೆಯಲ್ಲಿ ಸುಪ್ರೀಂಕೋರ್ಟ್ ನಿಯಮದ ಉಲ್ಲಂಘನೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್ ಶಾನವಾಜ್ ಹುಸೇನ್, ಭೂಮಿಯ ಮೇಲಿನ ಯಾವುದೇ ಶಕ್ತಿ ಅದನ್ನು ಹಿಂದಕ್ಕೆ ತರಲು ಸಾಧ್ಯವಿಲ್ಲ ಎಂದಿದ್ದಾರೆ.