ಗುಪ್ಕಾರ್ ಮೈತ್ರಿಕೂಟ

ಗುಪ್ಕಾರ್ ಮೈತ್ರಿಕೂಟ ನಂತರ, ಈಗ ಪ್ರಧಾನಿ ಮೋದಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವುದಾಗಿ ಕಾಂಗ್ರೆಸ್ ಘೋಷಣೆ
ಪ್ರಧಾನಿ ನರೇಂದ್ರ ಮೋದಿ ಜೂನ್ 24ರಂದು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಘಟಕದ ವಕ್ತಾರ ರವೀಂದರ್ ಶರ್ಮಾ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ ಫಲಿತಾಂಶ: ಗುಪ್ಕಾರ್ ಮೈತ್ರಿಕೂಟ 73 ರಲ್ಲಿ, ಬಿಜೆಪಿ 50 ರಲ್ಲಿ ಮುನ್ನಡೆ; ಪಕ್ಷೇತರರೇ ನಿರ್ಣಾಯಕ?
ಇತ್ತೀಚೆಗಷ್ಟೇ ನಡೆದಿದ್ದ ಜಮ್ಮು-ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಪರಿಷತ್ (ಡಿಡಿಸಿ) ಚುನಾವಣೆಯಲ್ಲಿ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಗುಪ್ಕಾರ್ ಮೈತ್ರಿಕೂಟ, ಪಿಎಜಿಡಿ) 73 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆಯ ಗುಪ್ಕಾರ್ ಮೈತ್ರಿಕೂಟದಲ್ಲಿ ನಾವಿಲ್ಲ: ಉಲ್ಟಾ ಹೊಡೆದ ಕಾಂಗ್ರೆಸ್
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ಕಾಂಗ್ರೆಸ್ ಇದೀಗ ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆಯ ಸಲುವಾಗಿ ರಚಿಸಲಾಗಿರುವ ಗುಪ್ಕಾರ್ ಮೈತ್ರಿಕೂಟದಲ್ಲಿ ನಾವಿಲ್ಲ ಎಂದು ಹೇಳಿ ಯೂಟರ್ನ್ ಹೊಡೆದಿದೆ.

