ಗುಬ್ಬಿ

ಮುಸ್ಲಿಮರ ಶೇ. 4 ರಷ್ಟು ಮೀಸಲಾತಿ ರದ್ದು- ಗುಬ್ಬಿ ರೋಡ್ ಶೋನಲ್ಲಿ ಅಮಿತ್ ಶಾ ಹೇಳಿದ್ದು ಹೀಗೆ..
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಅಬ್ಬರದ ರೋಡ್ ಶೋ ನಡೆಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಮಾರ್ಗದುದ್ದಕ್ಕೂ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರತ್ತ ಕೈ ಬೀಸುತ್ತಾ, ಅವರಿಂದ ಬೆಂಬಲವನ್ನು ಕೋರಿದರು.

ಜೆಡಿಎಸ್ ಗೆ ರಾಜೀನಾಮೆ ನೀಡುವುದು ಖಚಿತ: ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್
ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ತಾವು ಜೆಡಿಎಸ್ ಗೆ ರಾಜೀನಾಮೆ ನೀಡುವುದಾಗಿ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

ಶುರುವಾಯ್ತು ಜೆಡಿಎಸ್ ಹೊಸ ಅಸ್ತ್ರ: ಶಾಸಕರ ಘರ್ ವಾಪ್ಸಿಗೆ 'ಸಾರಾ' ಸಂಧಾನ; 'ಗುಬ್ಬಿ' ಶ್ರೀನಿವಾಸ್ ಮೇಲೆ ದಳಪತಿಗಳ ಬ್ರಹ್ಮಾಸ್ತ್ರ!
ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕು ಎಂಬ ಹವಣಿಕೆಯಲ್ಲಿರುವ ಜೆಡಿಎಸ್ ಪಕ್ಷ ಬಿಟ್ಟು ಹೋಗುತ್ತಿರುವ ಶಾಸಕರನ್ನು ಮರಳಿ ಕರೆತರುವ ಪ್ರಯತ್ನ ಮಾಡುತ್ತಿದೆ

ಗುಬ್ಬಿ: ಜೆಡಿಎಸ್ ಮುಖಂಡನ ಬರ್ಬರ ಹತ್ಯೆ ಪ್ರಕರಣ; ಐವರು ವಶಕ್ಕೆ
ಗುಬ್ಬಿ ಪಟ್ಟಣದಲ್ಲಿ ಜೆಡಿಎಸ್ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಿ.ಸಿ.ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರ ಕೊಲೆ ಪ್ರಕರಣ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ನಂಬಿದ ನಾಯಕರ ವಿಶ್ವಾಸ ದ್ರೋಹದ ನಡುವೆಯೂ ಜೆಡಿಎಸ್ ಕಟ್ಟುತ್ತಾ ಬಂದಿದ್ದೇವೆ: ಕುಮಾರಸ್ವಾಮಿ ಕಣ್ಣೀರು
2023ರ ಚುನಾವಣೆಗೆ ಮುನ್ನ ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಹೊಸ ಮುಖವನ್ನು ಪರಿಚಯಿಸುವ ಮೂಲಕ ರಣತಂತ್ರದ ಹೋರಾಟ ನಡೆಸುತ್ತಿರುವ ಜೆಡಿಎಸ್ ನಾಯಕತ್ವ ಸೋಮವಾರ ಪ್ರಬಲ ಸಂದೇಶ ರವಾನಿಸಲು ಯತ್ನಿಸಿದೆ.

ಜೆಡಿಎಸ್ ಮತ್ತೊಂದು ವಿಕೆಟ್ ಪತನ? ಗುಬ್ಬಿ ಶಾಸಕನಿಗೆ ಬಿಜೆಪಿ ಗಾಳ!
ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ದಲಿತ ಯುವಕನಿಗೆ ಥಳಿತ ಪ್ರಕರಣಕ್ಕೆ ಹೊಸ ತಿರುವು: ಮಗಳಿಗೆ ಕಿರುಕುಳ ನೀಡುತ್ತಿದ್ದನೆಂದು ತಾಯಿ ಆರೋಪ
ಗುಬ್ಬಿಯಲ್ಲಿ ನಡೆದಿದೆ ಎನ್ನಲಾದ ದಲಿತ ಯುವಕನ ಥಳಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಮಗಳಿಗೆ ಯುವಕ ಕಿರುಕುಳ ನೀಡಿದ್ದ ಎಂದು ಬಾಲಕಿಯ ತಾಯಿ...

ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಬೆತ್ತಲಾಗಿಸಿ ದಲಿತ ಯುವಕನಿಗೆ ಥಳಿತ
ಅಪ್ರಾಪ್ತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದಲಿತ ಯುವಕನೊಬ್ಬನನ್ನು ಕೂಡಿ ಹಾಕಿ, ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆಯೊಂದು ಗುಬ್ಬಿಯ ಹೊರವಲಯದಲ್ಲಿ ನಡೆದಿದೆ...

