ದೇಶಪ್ರಭಾವಿ ಶಾಸಕನ ಪುತ್ರನಿಗೆ ರಾಜಸ್ತಾನ ವಿಧಾನಸಭೆ ಗುಮಾಸ್ತನ ಹುದ್ದೆ!
ರಾಜಸ್ತಾನದ ವಿಧಾನಸಭೆಯ ಗುಮಾಸ್ತ ಹುದ್ದೆಗೆ ಸ್ನಾತಕೋತ್ತರ ಪದವೀದರರು, ಎಂಜಿನಿಯರ್ ಗಳು, ಚಾರ್ಟೆಡ್ ಅಕೌಂಟೆಂಟ್ ಗಳು ಅರ್ಜಿ ಸಲ್ಲಿಸಿದ್ದರೂ ಸ್ಥಳೀಯ ಪ್ರಭಾವಿ ಶಾಸಕನ ಪುತ್ರನಿಗೆ ಹುದ್ದೆ ನೀಡಿರುವುದು ರಾಜಸ್ಥಾನದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.