ಸಿನಿಮಾ ಸುದ್ದಿ'ಕರಾವಳಿ' ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹಿಂದೆಂದೂ ಮಾಡಿರದ ಪಾತ್ರ: ನಿರ್ದೇಶಕ ಗುರುದತ್ತ ಗಾಣಿಗ
ಪ್ರಜ್ವಲ್ ದೇವರಾಜ್ ಅವರ 40ನೇ ಚಿತ್ರವನ್ನು ಒಂದು ಚಿತ್ರ ನಿರ್ದೇಶಿಸಿದ್ದ ಗುರುದತ್ತ ಗಾಣಿಗ ನಿರ್ದೇಶಿಸಲಿದ್ದಾರೆ. ಭಾನುವಾರ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ವೇಳೆ ಕರಾವಳಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲಾಯಿತು.