ರಾಜ್ಯ2030 ಸುಸ್ಥಿರ ಅಭಿವೃದ್ಧಿ ಗುರಿಗಳಿಂದ ಉತ್ತರ ಕರ್ನಾಟಕ ದೂರ!
ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ಪ್ರಾದೇಶಿಕ ಅಸಮಾನತೆಯು ಪ್ರಮುಖ ತೊಡಕಾಗಿ ಪರಿಣಮಿಸಿದೆ. 2030ರೊಳಗೆ ಬಡತನ ಮುಕ್ತ ಗುರಿಯೊಂದಿಗಿನ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕದಲ್ಲಿ ಕರ್ನಾಟಕ 52 ಅಂಕಗಳನ್ನು ಪಡೆದುಕೊಂಡಿದೆ.