ದೇಶಆರ್ಎಸ್ಎಸ್ ಮುಖಂಡನ ವಿರುದ್ಧ ಹೇಳಿಕೆ; ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ಐಆರ್
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮಾಜಿ ಮುಖ್ಯಸ್ಥ ಗುರು ಗೋಲ್ವಾಲ್ಕರ್ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಇಂದೋರ್ನ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.