ದೇಶಗುರು ಗೋವಿಂದ ಸಿಂಗ್ 350ನೇ ಜನ್ಮದಿನಾಚರಣೆ: ಪಂಜಾಬ್'ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಸಿಕ್ಖರ 10ನೇ ಗುರು ಗುರು ಗೋವಿಂದ್ ಸಿಂಗ್ ಅವರು 350ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ...