ಗುರು ರಾಘವೇಂದ್ರ ಸಹಕಾರ ಬ್ಯಾಂಕ್

ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ 1,544.43 ಕೋಟಿ ರೂಪಾಯಿ ಮೊತ್ತದ 2,876 ಸಾಲಗಳಿಗೆ ಯಾವುದೇ ದಾಖಲೆಗಳಿಲ್ಲ: ಕರ್ನಾಟಕ ಕೋರ್ಟ್ ಗೆ ED ಮಾಹಿತಿ
ಇತ್ತೀಚೆಗೆ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಹತ್ವದ ಮಾಹಿತಿ ನೀಡಿದ್ದು, ಬ್ಯಾಂಕ್ನಲ್ಲಿ 1,544.43 ಕೋಟಿ ರೂಪಾಯಿ ಮೊತ್ತದ 2,876 ಸಾಲಗಳಿಗೆ ಯಾವುದೇ ದಾಖಲೆಗಳಿಲ್ಲ ಎಂದು ಕರ್ನಾಟಕ ಕೋರ್ಟ್ ಗೆ ಮಾಹಿತಿ ನೀಡಿದೆ.

ವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಹಗರಣ, ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ
ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ ಹಾಗೂ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ವಹಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

