ಗುರು ಶಿಷ್ಯರು

ಗುರು ಶಿಷ್ಯರು ಚಿತ್ರ ಕ್ರೀಡೆ ಮತ್ತು ಮನರಂಜನೆಯ ಹೂರಣ: ನಟ ಶರಣ್
ಸಿನಿಮಾ ಸುದ್ದಿ

ಗುರು ಶಿಷ್ಯರು ಚಿತ್ರ ಕ್ರೀಡೆ ಮತ್ತು ಮನರಂಜನೆಯ ಹೂರಣ: ನಟ ಶರಣ್

ವೃತ್ತಿ ಜೀವನದ ಆರಂಭದಲ್ಲಿ ಕಾಮಿಡಿಯನ್ ಆಗಿ ನಂತರ ಹಿರೋ ಆಗಿ ಬಡ್ತಿ ಪಡೆದ ಶರಣ್ ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಒಬ್ಬರಾಗಿದ್ದಾರೆ. ಅವರು ಹೀರೋ ಆಗಿರುವ ಚಿತ್ರದಲ್ಲಿ ಹಾಸ್ಯವೇ ಜೀವಾಳ. ಆದಾಗ್ಯೂ, ಶರಣ್ ಇದೀಗ ವಿಭಿನ್ನ ಪಾತ್ರ ಪ್ರಯೋಗ ಮೂಲಕ ತಮ್ಮಲ್ಲಿನ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಸೆಲೆಬ್ರಿಟಿ ಮಕ್ಕಳಿಗೆ ಸಿನಿಮಾದಲ್ಲಿ ಅವಕಾಶ ಸಿಕ್ಕರೆ ಅದು ಸಿನಿಮಾದ ಯಶಸ್ಸಿಗೆ ಕಾರಣವಾಗಲ್ಲ: ತರುಣ್ ಕಿಶೋರ್ ಸುಧೀರ್
ಸಿನಿಮಾ ಸುದ್ದಿ

ಸೆಲೆಬ್ರಿಟಿ ಮಕ್ಕಳಿಗೆ ಸಿನಿಮಾದಲ್ಲಿ ಅವಕಾಶ ಸಿಕ್ಕರೆ ಅದು ಸಿನಿಮಾದ ಯಶಸ್ಸಿಗೆ ಕಾರಣವಾಗಲ್ಲ: ತರುಣ್ ಕಿಶೋರ್ ಸುಧೀರ್

ಎಲ್ಲಾ ಮಕ್ಕಳಿಗೆ 40 ವರ್ಷ ಹಳೆಯ ಬೆಂಗಳೂರಿನ ಯಂಗ್ ಪಯೋನಿಯರ್ಸ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥೆಯ ಮಾರ್ಗದರ್ಶನದಲ್ಲಿ ತರಬೇತುದಾರ ಬಿ.ಆರ್.ಕುಮಾರ್ ಮತ್ತು ತಂಡದಿಂದ ಒಂದು ವರ್ಷ ಕಠಿಣ ತರಬೇತಿ ನೀಡಲಾಗಿದೆ.

ಗುರು ಶಿಷ್ಯರು ಕನ್ನಡ ಚಿತ್ರರಂಗದಲ್ಲಿ ಹೆಗ್ಗುರುತು ಮೂಡಿಸಲಿದೆ: ನಿಶ್ವಿಕಾ ನಾಯ್ಡು
ಸಿನಿಮಾ ಸುದ್ದಿ

ಗುರು ಶಿಷ್ಯರು ಕನ್ನಡ ಚಿತ್ರರಂಗದಲ್ಲಿ ಹೆಗ್ಗುರುತು ಮೂಡಿಸಲಿದೆ: ನಿಶ್ವಿಕಾ ನಾಯ್ಡು

ಸ್ಯಾಂಡಲ್ವುಡ್ ನಟಿ ನಿಶ್ವಿಕಾ ನಾಯ್ಡು ಅವರು ಇತ್ತೀಚೆಗೆ ಮನಸ್ಸಿನಲ್ಲಿ ನಿಲ್ಲುವಂಥ ನಿಲ್ಲುವ ಪಾತ್ರಗಳನ್ನು ಮಾಡುವತ್ತ ಗಮನಹರಿಸಿದ್ದಾರೆ. ತನ್ನ ಮುಂಬರುವ ಗುರು ಶಿಷ್ಯರು ಚಿತ್ರದಲ್ಲಿ ಮೊದಲ ಬಾರಿಗೆ ಹಳ್ಳಿ ಹುಡುಗಿ ಪಾತ್ರದಲ್ಲಿ ನಟಿಸಿದ್ದಾರೆ.

ಬಿಡುಗಡೆಗೂ ಮುನ್ನವೇ 'ಗುರು ಶಿಷ್ಯರು' ಭರ್ಜರಿ ಕಲೆಕ್ಷನ್
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನವೇ 'ಗುರು ಶಿಷ್ಯರು' ಭರ್ಜರಿ ಕಲೆಕ್ಷನ್

ಶರಣ್ ಅಭಿನಯದ ಗುರು ಶಿಷ್ಯರು ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಬಿಡುಗಡೆಗೂ ಮುನ್ನವೇ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

ಗುರು ಶಿಷ್ಯರು ಟ್ರೈಲರ್ ಬಿಡುಗಡೆ; ಸಿನಿಮಾದಲ್ಲಿ ದೇಸೀ ಕ್ರೀಡೆ ಕ್ರೀಡೆ ಖೋ-ಖೋ ಖದರ್
ಸಿನಿಮಾ ಸುದ್ದಿ

ಗುರು ಶಿಷ್ಯರು ಟ್ರೈಲರ್ ಬಿಡುಗಡೆ; ಸಿನಿಮಾದಲ್ಲಿ ದೇಸೀ ಕ್ರೀಡೆ ಕ್ರೀಡೆ ಖೋ-ಖೋ ಖದರ್

80ರ ದಶಕದಲ್ಲಿ ಇದೇ ಶೀರ್ಷಿಕೆಯ ಚಿತ್ರವೊಂದು ನಟ ದ್ವಾರಕೀಶ್ ನಿರ್ಮಿಸಿ ಹಿಟ್ ಆಗಿದ್ದನ್ನು ಗಮನಿಸಬಹುದು. ಹೊಸ ಚಿತ್ರವನ್ನು ಶರಣ್ ಅವರ ಲಡ್ಡು ಸಿನಿಮಾಸ್ ಬ್ಯಾನರ್ ಮತ್ತು ತರುಣ್ ಕಿಶೋರ್ ಸುಧೀರ್ ತರುಣ್ ಕಿಶೋರ್ ಕ್ರಿಯೇಟಿವೇಜ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದ್ದು, ಸಿನಿಮಾವು ಮರೆತುಹೋದ ದೇಸೀ ಆಟದ ಮೇಲೆ ಬೆಳಕು ಚೆಲ್ಲುತ್ತದೆ.

ಪಿ.ಟಿ ಟೀಚರ್ ಶರಣ್ 'ಗುರು ಶಿಷ್ಯರು' ಸಿನಿಮಾದಲ್ಲಿ ಗಾಂಧಿ ತತ್ವ ಸಾರಲಿರುವ ಸುರೇಶ್ ಹೆಬ್ಳೀಕರ್ 
ಸಿನಿಮಾ ಸುದ್ದಿ

ಪಿ.ಟಿ ಟೀಚರ್ ಶರಣ್ 'ಗುರು ಶಿಷ್ಯರು' ಸಿನಿಮಾದಲ್ಲಿ ಗಾಂಧಿ ತತ್ವ ಸಾರಲಿರುವ ಸುರೇಶ್ ಹೆಬ್ಳೀಕರ್ 

ಸಿನಿಮಾ ಕಥೆ ಕೇಳಿ ಗಾಂಧಿವಾದಿ ಪಾತ್ರದಲ್ಲಿ ನಟಿಸುವುದರಿಂದ ಚಿತ್ರದ ಕಥೆಗೆ ಹೊಸ ಆಯಾಮ ದೊರೆಯುತ್ತದೆ ಎನ್ನುವುದು ಅವರಿಗೆ ಮನದಟ್ಟಾದ ನಂತರವೇ  ಸುರೇಶ್ ಹೆಬ್ಳೀಕರ್ ಗುರು ಶಿಷ್ಯರು ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದು!

ಮೊದಲ ಬಾರಿಗೆ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಟಿಸಿದ್ದು ನಿಜಕ್ಕೂ ವಿಶೇಷ ಅನುಭವ: ನಿಶ್ವಿಕಾ ನಾಯ್ಡು
ಸಿನಿಮಾ ಸುದ್ದಿ

ಮೊದಲ ಬಾರಿಗೆ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಟಿಸಿದ್ದು ನಿಜಕ್ಕೂ ವಿಶೇಷ ಅನುಭವ: ನಿಶ್ವಿಕಾ ನಾಯ್ಡು

ಜಡೇಶಾ ಕೆ ಹಂಪಿ ನಿರ್ದೇಶನದ ಕ್ರೀಡಾ ಪ್ರಧಾನ ಗುರು ಶಿಷ್ಯರು ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿ ಪಾತ್ರಕ್ಕೆ ಆಯ್ಕೆಯಾಗಿದ್ದು ನಟ ಶರಣ್ ಗೆ ಜೋಡಿಯಾಗಲಿದ್ದಾರೆ.

ಜನ್ಮದಿನದ ಸಂಭ್ರಮದಲ್ಲಿರೋ ಶರಣ್ 'ಗುರು ಶಿಷ್ಯರು' ಮೋಷನ್​ ಪೋಸ್ಟರ್
ಮನರಂಜನೆ

ಜನ್ಮದಿನದ ಸಂಭ್ರಮದಲ್ಲಿರೋ ಶರಣ್ 'ಗುರು ಶಿಷ್ಯರು' ಮೋಷನ್​ ಪೋಸ್ಟರ್

ನಟ ಶರಣ್​ಗೆ ಇಂದು ಜನ್ಮದಿನದ ಸಂಭ್ರಮ. ಇದೇ ದಿನ ಲಡ್ಡು ಸಿನಿಮಾ ಹೌಸ್​ ಹಾಗೂ ತರುಣ್​ ಸುಧೀರ್​ ಕ್ರಿಯೇಟಿವ್ಸ್​ ಬ್ಯಾನರ್​ನಡಿಯಲ್ಲಿ ನಿರ್ಮಿಸಿರುವ  ‘ಗುರು ಶಿಷ್ಯರು’ ಸಿನಿಮಾದ ಮೋಷನ್​ ಪೊಸ್ಟರ್​ ಬಿಡುಗಡೆಯಾಗಿದೆ.

ಮತ್ತೆ ಬಂದ ಗುರು-ಶಿಷ್ಯರು: ಕಾಮಿಡಿ ಕಮಾಲ್ ಮಾಡಲಿದ್ದಾರೆ ಶರಣ್
ಸಿನಿಮಾ ಸುದ್ದಿ

ಮತ್ತೆ ಬಂದ ಗುರು-ಶಿಷ್ಯರು: ಕಾಮಿಡಿ ಕಮಾಲ್ ಮಾಡಲಿದ್ದಾರೆ ಶರಣ್

ಗುರು ಶಿಷ್ಯರು ಸಿನಿಮಾ ಮತ್ತೆ ಬರ್ತಿದೆ. ಆದರೆ ಈ ಬಾರಿ ದ್ವಾರಕೀಶ್ ಇರಲ್ಲ. ಬದಲಾಗಿ ಕಾಮಿಡಿ ಕಿಂಗ್ ಶರಣ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.