ದೇಶಗುರುಗ್ರಾಮ ಅಕ್ರಮ ಭೂ ಖರೀದಿ ವಿವಾದ: ರಾಬರ್ಟ್ ವಾದ್ರಾ, ಭೂಪಿಂದರ್ ವಿರುದ್ಧ ಎಫ್ಐಆರ್
ಗುರುಗ್ರಾಮ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಅಳಿಯ ಹಾಗೂ ಉಧ್ಯಮಿ ರಾಬರ್ಟ್ ವಾದ್ರಾ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ವಿರುದ್ಧ ಎಫ್ಐಆರ್ ದಾಖಲಾಗಿದೆ.