ದೇಶಹರ್ಯಾಣ: ಪೊಲೀಸ್ ವಾಹನ ಡಿಕ್ಕಿ ಹೊಡೆದು 6 ವರ್ಷದ ಬಾಲಕಿ ಸಾವು, ವಾಹನ ಬಿಟ್ಟು ಪರಾರಿಯಾದ ಆ'ರಕ್ಷಕರು'!
ಗುರುಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪೊಲೀಸ್ ವಾಹನವೊಂದು ಕಾರಿಗೆ ಢಿಕ್ಕಿಯಾದ ಪರಿಣಾಮ 6 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಚ್ಚರಿ ಎಂದರೆ ಆಕೆಯನ್ನು ರಕ್ಷಿಸಬೇಕಾದ ಪೊಲೀಸರು ವಾಹನ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.