ಗುರುಗ್ರಾಮ್

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆಯನ್ನು 271 ಕೋಟಿ ರೂ ಗೆ ಖರೀದಿಸಿದ್ದು ಯಾರು?
ಗುರುಗ್ರಾಮ್‌ನ ಐಷಾರಾಮಿ ರಿಯಲ್ ಎಸ್ಟೇಟ್ ಮಾರುಕಟ್ಟೆ ಮತ್ತೊಮ್ಮೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ನಗರದ ಡಿಎಲ್‌ಎಫ್ ಹಂತ 5 ರಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್-ಐಷಾರಾಮಿ ಯೋಜನೆಯಾದ ದಿ ಡೇಲಿಯಾಸ್‌ನಲ್ಲಿರುವ ಪೆಂಟ್‌ಹೌಸ್ 271 ಕೋಟಿಗೆ ಮಾರಾಟವಾಗಿದೆ.

Gurugram: YouTuber ಎಲ್ವಿಶ್ ಯಾದವ್ ನಿವಾಸದ ಮೇಲೆ ಗುಂಡಿನ ದಾಳಿ
ಗುರುಗ್ರಾಮದ ಸೆಕ್ಟರ್ 57 ರಲ್ಲಿರುವ ಯೂಟ್ಯೂಬರ್ ಎಲ್ವಿಶ್ ಯಾದವ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5.30 ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ.

ಗುರುಗ್ರಾಮ್ ನಲ್ಲಿ ದುಬಾರಿ ಬೆಲೆಯ ಫ್ಲಾಟ್ ಖರೀದಿಸಿದ ಶಿಖರ್ ಧವನ್!
ಶಿಖರ್ ಧವನ್ DLFನ ಸೂಪರ್ ಲಕ್ಸುರಿ ವಸತಿ ಯೋಜನೆಯಡಿ ರೂ. 69 ಕೋಟಿಗೆ ಅಪಾರ್ಟ್ ಮೆಂಟ್ ಖರೀದಿಸಿದ್ದಾರೆ.

ನ್ಯಾಯಾಧೀಶರ ವಿರುದ್ಧವೇ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಮಾಜಿ ಪೊಲೀಸ್ ಆಯುಕ್ತ!
ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು ಅದೇ ದಿನ ಈ ಬಗ್ಗೆ ವಿಚಾರಣೆ ಕೂಡ ನಡೆದಿತ್ತು. ನವೆಂಬರ್ 21ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿದೆ.

ಹರ್ಯಾಣ: ವಿಎಚ್ ಪಿ ಮೆರವಣಿಗೆ ವೇಳೆ ಘರ್ಷಣೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ, 30ಕ್ಕೂ ಅಧಿಕ ಮಂದಿಗೆ ಗಾಯ
ಮಣಿಪುರ ಹಿಂಸಾಚಾರ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ದೆಹಲಿಗೆ ಕೂಗಳತೆ ದೂರದಲ್ಲಿರುವ ಹರ್ಯಾಣದಲ್ಲೂ ಕೋಮು ಹಿಂಸಾಚಾರದ ಸುದ್ದಿ ಕೇಳಿಬಂದಿದ್ದು, 4 ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗುರುಗ್ರಾಮದಲ್ಲಿ ಮಣ್ಣು ಕುಸಿದು ಮೂವರು ಮಹಿಳಾ ಕಾರ್ಮಿಕರ ಸಾವು, ನಾಲ್ವರಿಗೆ ಗಾಯ!
ಇಲ್ಲಿನ ಪಟೌಡಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುಗ್ರಾಮ್: 11ನೇ ತರಗತಿ ವಿದ್ಯಾರ್ಥಿನಿ ಮೇಲೆ ಹೆತ್ತ ತಂದೆ, ಸಹೋದರನಿಂದ ಲೈಂಗಿಕ ದೌರ್ಜನ್ಯ
17 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಮತ್ತು ಸಹೋದರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಯಾಣ: ಪೊಲೀಸ್ ವಾಹನ ಡಿಕ್ಕಿ ಹೊಡೆದು 6 ವರ್ಷದ ಬಾಲಕಿ ಸಾವು, ವಾಹನ ಬಿಟ್ಟು ಪರಾರಿಯಾದ ಆ'ರಕ್ಷಕರು'!
ಗುರುಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪೊಲೀಸ್ ವಾಹನವೊಂದು ಕಾರಿಗೆ ಢಿಕ್ಕಿಯಾದ ಪರಿಣಾಮ 6 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಚ್ಚರಿ ಎಂದರೆ ಆಕೆಯನ್ನು ರಕ್ಷಿಸಬೇಕಾದ ಪೊಲೀಸರು ವಾಹನ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.

ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಗುರುಗ್ರಾಮ್ ಆಸ್ಪತ್ರೆಗೆ ದಾಖಲು
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ "ಗಂಭೀರ"ವಾಗಿದ್ದು, ಅವರನ್ನು ಹರಿಯಾಣದ ಗುರುಗ್ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ...

