ರಾಜಕೀಯಮದ್ದೂರು: ದುಡ್ಡು ಕೊಟ್ರೆ ಟೆರರಿಸ್ಟ್ ಗಳಿಗೂ ಟಿಕೆಟ್; ಜೆಡಿಎಸ್ ಸೇರ್ಪಡೆಯಾದ ಎಸ್ಎಂಕೆ ಸಹೋದರ ಪುತ್ರ ಗುರುಚರಣ್!
ಮದ್ದೂರು ಕ್ಷೇತ್ರದಿಂದ ಕದಲೂರು ಉದಯ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ಎಸ್.ಎಂ.ಕೃಷ್ಣ ಅವರ ಅಣ್ಣನ ಮಗ ಎಸ್.ಗುರುಚರಣ್ ಗುರುವಾರ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆಯಾದರು.