ದೇಶ'ಐನ್ಸ್ಟೈನ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದರು' ಹೇಳಿಕೆಗೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ
ದೇಶದ ಆರ್ಥಿಕತೆ ಬಗ್ಗೆ ಪ್ರಧಾನಿ ಮೋದಿಯವರ ನೀತಿಯನ್ನು ಸಮರ್ಥಿಸಿ ದೆಹಲಿಯಲ್ಲಿ ವ್ಯಾಪಾರಿಗಳ ಮಂಡಳಿ ಸಭೆಯಲ್ಲಿ ಕೇಂದ್ರ ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ಐನ್ ಸ್ಟೈನ್ ನ ಗುರುತ್ವಾಕರ್ಷಣೆಗೆ ಗಣಿತವನ್ನು ಹೋಲಿಸಿ ನೀಡಿದ್ದ ಹೇಳಿಕೆ ನಿನ್ನೆ ಟ್ವಿಟ್ಟರ್ ನಲ್ಲಿ ವ್ಯಾಪಕವಾಗಿ ವೈರಲ್ ಆಗಿ ಸಾಕಷ್ಟು ಟೀಕೆಗಳು, ಹಾಸ್ಯ, ವಂಗ್ಯಮಿಶ್ರಿತ ಪ್ರತಿಕ್ರಿಯೆಗಳು ಕೇಳಿಬಂದಿದ್ದವ