ದೇಶಪಂಜಾಬ್: ಪತ್ನಿಯನ್ನು ಹೊಡೆದು ಕೊಂದು, ಮನೆಯಲ್ಲೇ ಸುಡಲು ಯತ್ನಿಸಿದ 60 ವರ್ಷದ ವ್ಯಕ್ತಿಯ ಬಂಧನ
ಪಂಜಾಬ್ನ ಗುರುದಾಸ್ಪುರ ಜಿಲ್ಲೆಯಲ್ಲಿ ಪತ್ನಿಯನ್ನು ಥಳಿಸಿ ಕೊಲೆಗೈದು, ತನ್ನ ನಿವಾಸದಲ್ಲಿಯೇ ಆಕೆಯ ಶವವನ್ನು ಅಂತ್ಯಸಂಸ್ಕಾರ ಮಾಡಲು ಯತ್ನಿಸಿದ 60 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.