ಸಿನಿಮಾ ಸುದ್ದಿಇನ್ನೂ ಹೆಚ್ಚಿನ ಕಥೆಗಳು ಮತ್ತು ವಿಭಿನ್ನ ಪಾತ್ರಗಳಲ್ಲಿ ನಟಿಸ ಬಯಸುತ್ತೇನೆ: ಅಮೃತಾ ಅಯ್ಯಂಗಾರ್
ಈ ಹಿಂದೆ ಸೂರಿಯವರ ಪಾಪ್ಕಾರ್ನ್ ಮಂಕಿ ಟೈಗರ್ ಮತ್ತು ಬಡವ ರಾಸ್ಕಲ್ ಚಿತ್ರದಲ್ಲಿ ನಟಿಸಿದ್ದ ಅಮೃತಾ ಅಯ್ಯಂಗಾರ್ ಮತ್ತು ಧನಂಜಯ್ ಇದೀಗ ಮತ್ತೊಮ್ಮೆ ಗುರುದೇವ್ ಹೊಯ್ಸಳ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.