ಗುರುದ್ವಾರಕ್ಕೆ ರಾಜತಾಂತ್ರಿಕರ ನಿಷೇಧ

ಗುರುದ್ವಾರ ಪ್ರವೇಶಕ್ಕೆ ರಾಯಭಾರಿಗೆ ತಡೆ: ಘಟನೆ ಖಂಡಿಸಿದ ಗುರುದ್ವಾರ ಆಡಳಿತ ಮಂಡಳಿ
ಭಾರತದ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರನ್ನು ಸ್ಕಾಟ್ಲೆಂಡ್ನ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆದ ಘಟನೆಗೆ ಸಂಬಂಧಿಸಿದಂತೆ ಗುರುದ್ವಾರ ಆಡಳಿತ ಮಂಡಳಿ ಖಂಡಿಸಿದೆ.

ಗುರುದ್ವಾರಕ್ಕೆ ರಾಯಭಾರಿ ಪ್ರವೇಶಕ್ಕೆ ತಡೆ: ಬ್ರಿಟನ್ ಗೆ ಕಳವಳ ವ್ಯಕ್ತಪಡಿಸಿದ ಭಾರತ
ಭಾರತದ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರನ್ನು ಸ್ಕಾಟ್ಲೆಂಡ್ನ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆದ ಘಟನೆ ನಡೆದಿದ್ದು, ಈ ಘಟನೆ ವಿಚಾರವಾಗಿ ಭಾರತ ವಿದೇಶಾಂಗ ಇಲಾಖೆ ಬ್ರಿಟನ್ ವಿದೇಶಾಂಗ ಕಚೇರಿಗೆ ತನ್ನ ಕಳವಳ ವ್ಯಕ್ತಪಡಿಸಿದೆ.

