ದೇಶಅಕಾಲಿ ದಳ ಮುಖ್ಯಸ್ಥ ಸುಖ ಬೀರ್ ಸಿಂಗ್ ಮೇಲೆ 'ಕಿರ್ಪಾನ್' ನಿಂದ ದಾಳಿ: ಗುರುದ್ವಾರದ ಸೇವಕನಿಂದಲೇ ಕೃತ್ಯ! ಆರೋಪಿ ವಶಕ್ಕೆ
ದಾಳಿಕೋರನನ್ನು 62 ವರ್ಷದ ಜಸ್ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ನಿಹಂಗ್ ಸಿಖ್ ಆಗಿದ್ದು, ಕಳೆದ ಎರಡು ವರ್ಷಗಳಿಂದ ನಾಂದೇಡ್ನ ಆ ಗುರುದ್ವಾರದಲ್ಲಿ ಸೇವಕರಾಗಿ (ಸೇವದಾರ್) ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.