ದೇಶಏರ್ ಇಂಡಿಯಾ ವಿಮಾನ ಸ್ಫೋಟಿಸುವ ಬೆದರಿಕೆ: ಖಲಿಸ್ತಾನಿ ಉಗ್ರ ಪನ್ನು ವಿರುದ್ಧ ಪ್ರಕರಣ ದಾಖಲಿಸಿದ ಎನ್ಐಎ!
ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಸೋಮವಾರ ಪ್ರಕರಣ ದಾಖಲಿಸಿದೆ. ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಈ ಪ್ರಕರಣ ದಾಖಲಾಗಿದೆ.