ಗುರುಪತ್ವಂತ್ ಸಿಂಗ್ ಪನ್ನುನ್

'ಕೆನಡಾ ನಿನ್ನ ಆಟದ ಮೈದಾನವಲ್ಲ..', 'ಹಿಂದುತ್ವ ಬೇರೂರಲು ಬಿಡುವುದಿಲ್ಲ'; Kapil Sharmaಗೆ ಖಲಿಸ್ತಾನಿ ಉಗ್ರ Pannun ಬೆದರಿಕೆ!
ಕೆನಡಾ ನಿಮ್ಮ ಆಟದ ಮೈದಾನವಲ್ಲ. ಕೆನಡಾವು ವ್ಯವಹಾರದ ಸೋಗಿನಲ್ಲಿ ಹಿಂಸಾತ್ಮಕ ಹಿಂದುತ್ವ ಸಿದ್ಧಾಂತವು ಕೆನಡಾದ ನೆಲದಲ್ಲಿ ಬೇರೂರಲು ಬಿಡುವುದಿಲ್ಲ.

ಪನ್ನುನ್ ಪ್ರಕರಣ: ಅಮೇರಿಕಾದಿಂದ ಮಾಹಿತಿ ಪಡೆದ ಬಳಿಕ ಭಾರತ ತನಿಖಾ ಸಮಿತಿ ರಚಿಸಿದೆ- ಜೈಶಂಕರ್
ಸಿಖ್ ಪ್ರತ್ಯೇಕತವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಪಿತೂರಿಯಲ್ಲಿ ಭಾರತದ ಕೈವಾಡವಿದೆ ಎಂಬ ಅಮೇರಿಕಾ ಆರೋಪದ ಬೆನ್ನಲ್ಲೇ ವಿದೇಶಾಂಗ ಸಚಿವ ಜೈ ಶಂಕರ್ ಈ ವಿಚಾರವಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಪನ್ನುನ್ ಹತ್ಯೆಗೆ ಸಂಚು; ಅಮೆರಿಕ ಆರೋಪಕ್ಕೆ ಭಾರತ ಪ್ರತಿಕ್ರಿಯೆ, ಉನ್ನತ ಸಮಿತಿ ರಚನೆ
ಕೆನಡಾದಲ್ಲಿ ನೆಲೆಸಿರುವ ಖಲಿಸ್ತಾನಿ ಉಗ್ರ ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಗುರುಪತ್ವಂತ್ ಸಿಂಗ್ ಪನ್ನುನ್‌ನನ್ನು (Gurpatwant Singh Pannun) ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ಅಮೆರಿಕ ಆರೋಪದ ಬೆನ್ನಲ್ಲೇ ಈ ಕುರಿತು ಭಾರತ ಸರ್ಕಾರ ಪ್ರತಿಕ್ರಿಯಿಸಿದೆ.

'ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ': ಖಲಿಸ್ತಾನಿ ಉಗ್ರನಿಂದ ವಿಮಾನ ಸ್ಫೋಟಿಸುವ ಬೆದರಿಕೆ
ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ.. ಒಂದು ವೇಳೆ ಅದರಲ್ಲಿ ಪ್ರಯಾಣಿಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ನೀಡಿದ್ದಾನೆ.

