ಸಿನಿಮಾ ಸುದ್ದಿಆನೆ ನಡೆಯೋವಾಗ ಶ್ವಾನಗಳು ಉಸಿರು ಹೋಗುವಂತೆ ಅರಚುತ್ತವೆ: ಜಗ್ಗೇಶ್ ಹೇಳಿದ ಬೊಗಳೊ ನಾಯಿ ಯಾರು?
ಏನು ನಾವು ನೆಲದಷ್ಟೆ ಹೀಗಿದ್ದೇವೆ. ಆನೆ ಮಾತ್ರ ಮುಗಿಲೆತ್ತರ ಬೆಳೆದಿದೆ ಎಂಬ ಸಂಕಟ. ನಿನ್ನ ಕೆಲಸ ನೀನು ಗಾಂಭೀರ್ಯದಿಂದ ಮಾಡುತ್ತಿರು. ಶ್ವಾನವು ಅವುಗಳ ಕೆಲಸ ಮಾಡದೇ ಬೇರೆ ವಿಧಿಯಿಲ್ಲಾ ಬೊಗಳುತ್ತದೆ. ಆನೆಯಾಗಲು ಯೋಗ ಬೇಕು.