ಕೇಂದ್ರ ಕೈಗಾರಿಕಾ ಮತ್ತು ಆಂತರಿಕ ವ್ಯವಹಾರ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್ ಮಹಾಪಾತ್ರ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ.