ಶಿವಸೇನಾ ಮುಖ್ಯಸ್ಥ ಹಾಗೂ 'ಮಹಾ ವಿಕಾಸ ಅಘಾದಿ' ಮೈತ್ರಿಕೂಟದ ನಾಯಕ ಉದ್ಧವ್ ಠಾಕ್ರೆ ಅವರು ಮಂಗಳವಾರ ರಾತ್ರಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದು, ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ...