ದೇಶ'ಅಯೋಧ್ಯೆಯ ಅಡಿಪಾಯವನ್ನೇ ಅಲ್ಲಾಡಿಸುತ್ತೇನೆ...': ರಾಮ ಮಂದಿರಕ್ಕೆ ನೇರ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನು!
ನವೆಂಬರ್ 16 ಮತ್ತು 17ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಹಿಂಸಾಚಾರ ನಡೆಯಲಿದೆ ಎಂದು ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಸಿಖ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ಪನ್ನು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.