ದೇಶ'ದೆಹಲಿ ವಿವಿ ರಕ್ಷಿಸಿ ಅಭಿಯಾನ'ದಿಂದ ಹಿಂದೆಸರಿದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ
'ದೆಹಲಿ ವಿಶ್ವವಿದ್ಯಾಲಯವನ್ನು ರಕ್ಷಿಸಿ' ಹೊಸ ಅಭಿಯಾನವನ್ನು ಆರಂಭಿಸಿ ಸಾಕಷ್ಟು ಪರ ಹಾಗೂ ವಿರೋಧ ಟೀಕೆಗಳನ್ನು ಎದುರಿಸಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಕೊನೆಗೂ ತಮ್ಮ ಅಭಿಯಾನದಿಂದ ಹಿಂದೆಸರಿದಿದ್ದಾರೆ...