ರಾಜ್ಯಲೈಂಗಿಕವಾಗಿ ಸಹಕರಿಸುವಂತೆ ವಿದ್ಯಾರ್ಥಿನಿಗೆ ಬೇಡಿಕೆ; ಗುಲಬರ್ಗಾ ವಿಶ್ವವಿದ್ಯಾಲಯದ ಉಪನ್ಯಾಸಕನ ಆಡಿಯೋ ವೈರಲ್
ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿಕೊಂಡಿರುವ ಗುಲಬರ್ಗಾ ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಆಡಿಯೋ ಕ್ಲಿಪ್ ಒಂದು ಇದೀಗ ವೈರಲ್ ಆಗಿದ್ದು, ಪ್ರತಿಷ್ಠಿತ ಕ್ಯಾಂಪಸ್ನಲ್ಲಿ ಆತಂಕ ಮೂಡಿಸಿದೆ.