ಗುಲಾಂನಬಿ ಆಜಾದ್

'G-23 ಎಂದಿಗೂ ಅಸ್ತಿತ್ವದಲ್ಲಿರಲಿಲ್ಲ'; ಗುಲಾಂ ನಬಿ ಆಜಾದ್ ವಿರುದ್ಧ ಮುಂದುವರಿದ ಕಾಂಗ್ರೆಸ್ ವಾಗ್ದಾಳಿ
ಜಿ-23ರ ಗುಂಪುಗಾರಿಕೆ ಪಕ್ಷದಲ್ಲಿ ‘ಎಂದಿಗೂ ಅಸ್ತಿತ್ವದಲ್ಲಿರಲಿಲ್ಲ’ ಎಂದು ಕಾಂಗ್ರೆಸ್ ಮತ್ತೆ ಪ್ರತಿಪಾದಿಸಿದ್ದು, ‘ಈ ಪುರಾಣವನ್ನು ಮುಂದುವರಿಸಲು ಮಾಧ್ಯಮಗಳು ಕಾರಣ’ ಎಂದು ಆರೋಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಆಜಾದ್ ರಾಜಿನಾಮೆ ನೀಡಿದ್ದು ಹೆತ್ತ ತಾಯಿಗೆ ಮಾಡಿದ ದ್ರೋಹ: ಡಿಕೆ ಶಿವಕುಮಾರ್
ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ, ಗಾಂಧಿ ಕುಟುಂಬದಿಂದ ಬೆಳದಿದ್ದ ಗುಲಾಂ ನಬಿ ಆಜಾದ್ ಅವರು ಉಪಕಾರ ಸ್ಮರಣೆ ಮಾಡದೆ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವುದು ಹೆತ್ತ ತಾಯಿಗೆ ಮಾಡಿದ ದ್ರೋಹ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

