ದೇಶಉತ್ತರ ಪ್ರದೇಶದ ವಕೀಲೆ ಮೇಲೆ ಗ್ಯಾಂಗ್ ರೇಪ್: ಬಿಹಾರದ ಐಎಎಸ್ ಅಧಿಕಾರಿ, ಮಾಜಿ ಶಾಸಕರ ವಿರುದ್ಧ ಎಫ್ಐಆರ್
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಫ್ಐಆರ್ ದಾಖಲಿಸಿದ ನಂತರ ಬಿಹಾರ ಕೇಡರ್ನ ಹಿರಿಯ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಸಂಕಷ್ಟಕ್ಕೆ ಸಿಲುಕಿದ್ದಾರೆ.